Jump to content
Wikimedia Meta-Wiki

ತಾಂತ್ರಿಕ/ಸುದ್ದಿ/೨೦೨೩/೪೪

From Meta, a Wikimedia project coordination wiki
< Tech | News
This page is a translated version of the page Tech/News/2023/44 and the translation is 60% complete.
ನಿಮ್ಮ ಮತ್ತು ಇತರ ವಿಕಿಮೀಡಿಯನ್ನರ ಮೇಲೆ ಪರಿಣಾಮ ಬೀರುವ ಇತ್ತೀಚಿನ ಸಾಫ್ಟ್‌ವೇರ್ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಸಾಪ್ತಾಹಿಕ ತಾಂತ್ರಿಕ ಸುದ್ದಿ ಸಾರಾಂಶಗಳು ನಿಮಗೆ ಸಹಾಯ ಮಾಡುತ್ತವೆ. ಸೂಚನೆ ಪಡೆಯಿರಿ, ಕೊಡುಗೆ ನೀಡಿ ಮತ್ತು ಸಲಹೆ ನೀಡಿ.

ಆಗಾಗ್ಗೆ ಬಳಸುವ ಟೆಂಪ್ಲೆಟ್ಗಳನ್ನು ಅನುವಾದಿಸಿ

ಹಿಂದಿನ ೨೦೨೩, ವಾರ ೪೪ (ಸೋಮವಾರ ೩೦ ಅಕ್ಟೋಬರ್ ೨೦೨೩) ಮುಂದಿನ

ತಾಂತ್ರಿಕ ಸುದ್ದಿ: 2023-44

ಇದು ವಿಕಿಮೀಡಿಯಾ ತಾಂತ್ರಿಕ ಸಮುದಾಯದ ಇತ್ತೀಚಿನ ತಾಂತ್ರಿಕ ಸುದ್ದಿ . ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನಿಮಗೆ ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.

ಇತ್ತೀಚಿನ ಬದಲಾವಣೆಗಳು

ಈ ವಾರದ ಮುಂದಿನ ಬದಲಾವಣೆಗಳು

  • ಮೀಡಿಯಾವಿಕಿ ಹೊಸ ಆವೃತ್ತಿ ೩೧ ಅಕ್ಟೋಬರ್ ನಿಂದ ಪರೀಕ್ಷಾ ವಿಕಿಗಳು ಮತ್ತು MediaWiki.org ನಲ್ಲಿ ಇರುತ್ತದೆ. ಇದು ೧ ನವೆಂಬರ್ ದಿಂದ ವಿಕಿಪೀಡಿಯವಲ್ಲದ ವಿಕಿಗಳು ಮತ್ತು ಕೆಲವು ವಿಕಿಪೀಡಿಯಗಳಲ್ಲಿ ಇರುತ್ತದೆ. ಇದು ೨ ನವೆಂಬರ್ (ಕ್ಯಾಲೆಂಡರ್) ನಿಂದ ಎಲ್ಲಾ ವಿಕಿಗಳಲ್ಲಿ ನಿಯೋಜಿಸಲಾಗುವುದು.
  • Listings on category pages are sorted on each wiki for that language using a library. For a brief period on 2 November, changes to categories will not be sorted correctly for many languages. This is because the developers are upgrading to a new version of the library. They will then use a script to fix the existing categories. This will take a few hours or a few days depending on how big the wiki is. You can read more. [೧] [೨]
  • Starting November 1, the impact module (Special:Impact) will be upgraded by the Growth team. The new impact module shows newcomers more data regarding their impact on the wiki. It was tested by a few wikis during the last few months. [೩]

ಭವಿಷ್ಯದ ಬದಲಾವಣೆಗಳು

ತಾಂತ್ರಿಕ ಸುದ್ದಿಯನ್ನು ತಾಂತ್ರಿಕ ಸುದ್ದಿ ಬರಹಗಾರರ ಮೂಲಕ ಸಿದ್ಧಪಡಿಸಲಾಗಿದೆ ಮತ್ತು ಬಾಟ್ ಮೂಲಕ ಸಂದೇಶ ರವಾನೆ ಮಾಡಲಾಗುತ್ತದೆ • ಯೋಜನೆಯಲ್ಲಿ ತೊಡಗಿಸಿಕೊಳ್ಳಿಭಾಷಾಂತರ ಮಾಡಿಸಹಾಯ ಪಡೆಯಿರಿಪ್ರತಿಕ್ರಿಯೆ ನೀಡಿಸುದ್ದಿ ಪಟ್ಟಿ ಪರಿಶೀಲಿಸಿ .

AltStyle によって変換されたページ (->オリジナル) /